ಮಿಲಿಟರಿ ಬಾಲಕರ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಮೇ-25 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಿಂದ…
ಶಿವಮೊಗ್ಗ: ಮೇ-25 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಿಂದ…
ಶಿವಮೊಗ್ಗ. ಮೇ 24 : ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸುಗಳ ವ್ಯಾಸಂಗಕ್ಕಾಗಿ 2019-20ನೇ ಸಾಲಿಗೆ ಪ್ರವೇಶಾತಿಗಳು ಆರಂಭವಾಗಿದ್ದು, ಪಿ.ಯು.ಸಿ.,…
ಶಿವಮೊಗ್ಗ. ಮೇ 24 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 25ರಂದು ಸಂಜೆ 5.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ…
ಶಿವಮೊಗ್ಗ, ಮೇ.22: ನಗರದ ಎಲ್ಲಾ ವಾರ್ಡ್‍ಗಳ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾರ್ಯಗಳ ನಿರ್ವಹಣೆಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಆರೋಗ್ಯ ನಿರೀಕ್ಷಕರಿಗೆ ಹಂಚಿಕೆ ಮಾಡಲಾಗಿದ್ದು, ಉಸ್ತುವಾರಿ ಪಟ್ಟಿ…
ಶಿವಮೊಗ್ಗ, ಮೇ.22 : ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅಂತರಗಂಗೆ, ಹೊಸನಗರದÀ ಅಮೃತ, ಸಾಗರದ ಆನಂದಪುರ, ಶಿಕಾರಿಪುರದ ಶಿರಾಳಕೊಪ್ಪ, ಹಿತ್ತಲ, ಶಿವಮೊಗ್ಗದ ಶೆಟ್ಟಿಹಳ್ಳಿ, ಸರ್ಕಾರಿ ಪದವಿ ಪೂರ್ವ ಕಾಲೇಜು…
ಶಿವಮೊಗ್ಗ, ಮೇ.21 : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖರು, ಪಾರ್ಸಿ ಹಾಗೂ ಆಂಗ್ಲೋ…
ಶಿವಮೊಗ್ಗ, ಮೇ20 : ಶಿವಮೊಗ್ಗ ನಗರದಲ್ಲಿ ಅಟೋ ಮೀಟರ್ ಹಾಕದೆ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಎಲ್ಲಾ ಅಟೋ ಚಾಲಕರು ಕಡ್ಡಾಯವಾಗಿ ಅಟೋ…
ಶಿವಮೊಗ್ಗ, ಮೇ 17 : ಶಿವಮೊಗ್ಗ ಮತ್ತು ಭದ್ರಾವತಿಯಲ್ಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಶಿವಮೊಗ್ಗ ತಾಲೂಕು ಸೋಮಿನಕೊಪ್ಪದಲ್ಲಿನ ಮೆಟ್ರಿಕ್ ನಂತರದ ಹಾಗೂ ವೃತ್ತಿಪರ ಬಾಲಕರ…
ಶಿವಮೊಗ್ಗ, ಮೇ.17 : ತೀರ್ಥಹಳ್ಳಿ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ 2019-20ನೇ ಸಾಲಿನ ವಿವಿಧ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡ, ಇಂದಿರ ಆವಾಸ್ ಯೋಜನೆ ಫಲಾನುಭವಿಗಳು, ಮಹಿಳಾ…
ಶಿವಮೊಗ್ಗ, ಮೇ 17: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು 2019-20ನೇ ಸಾಲಿನ ಡಿ.ಇಎಲ್.ಇಡಿ/ಡಿ.ಪಿ.ಇಡಿ. ಕೋರ್ಸಿನ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ…