ಕೆಯುಡಬ್ಲ್ಯುಜೆ ಹೋರಾಟದ ಫಲನನಸಾದ ಪತ್ರಕರ್ತರ ಬಸ್ ಪಾಸ್
ಬೆಂಗಳೂರು:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ…
ಬೆಂಗಳೂರು:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ…
” ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರಗಳು ವಿದ್ಯಾರ್ಥಿಗಳಿಗೆ ಸಮುದಾಯ ಸೇವೆಯ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಸರ್ವತೋಮುಖ ಬೆಳವಣಿಗೆಗಳಿಗೆ ಕಾರಣವಾಗುತ್ತವೆ” ಎಂದು ಕರ್ನಾಟಕ ಪಶುವೈದ್ಯಕೀಯ,…
ಶಿವಮೊಗ್ಗ: ಒಂದು ದೇಶದ ಆರ್ಥಿಕ ಶಕ್ತಿ ಸದೃಢ ಆಗಿರಬೇಕಾದರೆ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಗೊಳ್ಳಬೇಕು. ಪ್ರವಾಸೋದ್ಯಮ ಸ್ಥಳಗಳಿಗೆ ಸರ್ಕಾರ ಪೂರಕವಾದ ಅಗತ್ಯವಾದ ವ್ಯವಸ್ಥೆಗಳನ್ನು ಕಲ್ಪಿಸಲು ಸರ್ಕಾರ ಸೂಕ್ತ ವ್ಯವಸ್ಥೆ…
“ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಅಭ್ಯಾಸಗಳು ಹಾಗೂ ಕಲುಷಿತ ಆಹಾರಗಳು ಜನಜೀವನದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತಿವೆ. ಜನಸಾಮಾನ್ಯರು ಆರೋಗ್ಯಕರ ಆಹಾರ ಪದ್ಧತಿ ಹಾಗೂ ಆಯುರ್ವೇದ ಶೈಲಿಯ…
ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು…
ಭವಿಷ್ಯದ ಪತ್ರಕರ್ತರಿಗೆ ತಂತ್ರಜ್ಞಾನಾಧಾರಿತ ಕೌಶಲ್ಯ ಅತ್ಯಗತ್ಯ: ರವಿ ಗೌಡ ಶಂಕರಘಟ್ಟ, ಫೆ. 09: ಇತ್ತೀಚೆಗೆ ಸಂವಹನ ತಂತ್ರಜ್ಞಾನದಲ್ಲಿ ವ್ಯಾಪಕವಾದ ಅಭಿವೃದ್ಧಿಗಳಾಗುತ್ತಿವೆ. ಅವುಗಳನ್ನು ಪತ್ರಿಕೋದ್ಯಮದಲ್ಲೂ ಸೂಕ್ತವಾಗಿ ಬಳಸಿಕೊಳ್ಳುವ ಅವಕಾಶವಿದ್ದು,…
ಅತಿಯಾದ ಮಳೆ ,ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು , ಕೃಷಿ ಕ್ಷೇತ್ರದ ಮೇಲೆ ವಿಪರೀತ…
ರಾಜ್ಯದಾದ್ಯಂತ 12 ಸಾವಿರ ವಿದ್ಯಾರ್ಥಿಗಳು ಭಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆಬೆಂಗಳೂರು .06: ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ,ಸರಳತೆ,ಆಹಿಂಸಾಮಾರ್ಗ,ಸಹಬಾಳ್ವೆ, ಅಸ್ಪøಶ್ಯತೆ…
ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ…
ಶಿವಮೊಗ್ಗ,ಫೆಬ್ರವರಿ 6, : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಮತ್ತು ವಾರ್ಡುಗಳಿಗೆ ಭೇಟಿ ನೀಡಿ,…