Category: ಲೋಕಲ್ ನ್ಯೂಸ್

ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಕೌಶಲ್ಯ ಅತ್ಯಂತ ಮುಖ್ಯ

ಶಿವಮೊಗ್ಗ: ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಶಿಕ್ಷಣದ ಜತೆಯು ಕೌಶಲ್ಯ ಅತ್ಯಂತ ಮುಖ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು. ಶಿವಮೊಗ್ಗ ಜಿಲ್ಲಾ…

ಶಿವಮೊಗ್ಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್!

ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್‌ ಮತ್ತು ಶಿವಮೊಗ್ಗ – ಚೆನ್ನೈ ಮಧ್ಯೆ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ…

ಪರಿಸರ ಸಮತೋಲನಕ್ಕಾಗಿ ಸೂಡಾದಿಂದ ಸಸಿ ನೆಡುವ ಕಾರ್ಯಕ್ರಮ : ಹೆಚ್.ಎಸ್.ಸುಂದರೇಶ್

ಶಿವಮೊಗ್ಗ, ಸೆ .21 ಪರಿಸರದಲ್ಲಿ ಸಮೋತಲನ ಕಾಪಾಡಲು ನಾವೆಲ್ಲ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಗರದ ಹಸುರೀಕರಣ ಮತ್ತು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸೂಡಾ ವತಿಯಿಂದ ವಿವಿಧ ಬಡಾವಣೆಗಳಲ್ಲಿ…

ಕುವೆಂಪು ವಿವಿ: ಬಸವ ಜಯಂತಿ ಆಚರಣೆ

ಸಾಮಾಜಿಕ ಸಮಸ್ಯೆಗಳಿಗೆ ಸ್ಥಳೀಯ ಪರಿಹಾರ ಹುಡುಕಿದ ಸಾಂಸ್ಕೃತಿಕ ನಾಯಕ ಬಸವಣ್ಣ: ಪ್ರೊ. ಆಶಾದೇವಿ ಶಂಕರಘಟ್ಟ, ಸೆ. ೨೦ ಬಸವಣ್ಣನವರು ಸಾಮಾಜಿಕ ಸಮಸ್ಯೆಗಳನ್ನು ಗುರುತಿಸಿ ಜನರ ನಡುವಿನಿಂದ ಸ್ಥಳೀಯವಾಗಿ…

ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಸೆ.15ರಂದು ಕರ್ನಾಟಕ ಸಂಘದಲ್ಲಿ ನಯನ-ಚಿರಂತನ ಕಾರ್ಯಕ್ರಮ

ಶಿವಮೊಗ್ಗ,ಸೆ.14: ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಸೆ.15ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ಸಂಘದಲ್ಲಿ ನಯನ-ಚಿರಂತನ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್‍ನ ಮುಖ್ಯಸ್ಥೆ ಶಾಂತಾಶೆಟ್ಟಿ…

ಸಹಕಾರ ಸಂಘಗಳು ರಾಷ್ಟ್ರದ ಆರ್ಥಿಕ ವ್ಯವಸ್ಥೆಯನ್ನು ಬಲಗೊಳಿಸುತ್ತವೆ ಆರ್.ಎಂ.ಮಂಜುನಾಥಗೌಡ

ಶಿವಮೊಗ್ಗ,ಸೆ.14: ಇಂದು ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಶ್ರೀಭಗಿರಥ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಡಿಸಿಸಿ ಬ್ಯಾಂಕ್ ಹಾಗೂ ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮಾತನಾಡಿ 119 ವರ್ಷಗಳ…

ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ

ಶಿವಮೊಗ್ಗ, ಆಗಸ್ಟ್ 16 : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮ ಹಾಗೂ ಕೊರಚ ಸಮಾಜ…

error: Content is protected !!