Category: ಲೋಕಲ್ ನ್ಯೂಸ್

ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ, ಮಾರ್ಚ್ 10, : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ…

“ವಿದ್ಯಾನಿಧಿ ಯೋಜನೆಯನ್ನು ಲಾರಿ ಚಾಲಕರ ಮತ್ತು ಸಹಾಯಕರ ಮಕ್ಕಳಿಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಎಸ್.ಎಸ್. ಜ್ಯೋತಿಪ್ರಕಾಶ್ ಆಗ್ರಹ”

ರೈತರ ಮಕ್ಕಳ ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದ “ರೈತ ವಿದ್ಯಾನಿಧಿ” ಯೋಜನೆ…

ಶಿವಮೊಗ್ಗದ ಲಗಾನ್ ಕಲ್ಯಾಣ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಘೋಷಣೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಹಾಗೂ ಉಚಿತ ಅಕ್ಕಿ ವಿತರಣೆ ಸೇರಿದಂತೆ ಇನ್ನಿತರೆ ಯೋಜನೆಗಳ ಕುರಿತು ಕೆ.ಪಿ.ಸಿ.ಸಿ ಯಿಂದ ನೀಡಿರುವ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಣೆಯ ಉದ್ಘಾಟನೆ

ದಿನಾಂಕ: 10-03-2023 ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಲಗಾನ್ ಕಲ್ಯಾಣ ಮಂದಿರ ಶಿವಮೊಗ್ಗದಜಿಲ್ಲಾ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಗೆ ಆಹ್ವಾನಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಮತ್ತು ಕೆ.ಪಿ.ಸಿ.ಸಿ ಉಸ್ತುವಾರಿಗಳು…

ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ನೂತನ ಶಿಲಾಮಯ ಗರ್ಭಗುಡಿ ಪುನರ್ ಪ್ರತಿಷ್ಠಾಪನೆ. ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಸಾನ್ನಿಧ್ಯ

ತೀರ್ಥಮತ್ತೂರು ಅಂಚೆ ವ್ಯಾಪ್ತಿಯ ಕೊಡಿಗೆ ಬೈಲು ದೇವಾಲೆಕೊಪ್ಪದಲ್ಲಿರುವ ದೇವಸ್ಥಾನ ತೀರ್ಥಹಳ್ಳಿ: ದೇವಸ್ಥಾನಗಳ ಸಂರಕ್ಷಣೆ ಮಾಡುವುದು ಹಾಗೂ ಪೂಜಾ ವಿಧಿ ವಿಧಾನಗಳು ನಿರಂತರವಾಗಿ ನಡೆಯುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯ.…

ಸಿಮ್ಸ್ ವಿವಿಧ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ

ಶಿವಮೊಗ್ಗ, ಮಾರ್ಚ್ 09, ; ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು -01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ…

ಉದ್ಯೋಗ ಕ್ಷೇತ್ರದಲ್ಲಿ ಕುಸಿಯುತ್ತಿದೆ ಮಹಿಳಾ ಪ್ರಾತಿನಿಧ್ಯ: ಡಾ. ಅಪರ್ಣಾ ಶ್ರೀವತ್ಸ

ಮಹಿಳೆಯರು ಶಿಕ್ಷಣದಲ್ಲಿ ಮುಂದು, ಉದ್ಯೋಗದಲ್ಲಿ ಹಿಂದು ಮಹಿಳೆಯರಲ್ಲಿ 30 ವಯಸ್ಸಿನ ನಂತರ ಸ್ತನ ಕ್ಯಾನ್ಸರ್ ಕಾಣ ಸಿಕೊಳ್ಳುವ ಸಾಧ್ಯತೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಶಂಕರಘಟ್ಟ,…

ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ನೂತನ ಶಿಲಾಮಯ ಗರ್ಭಗುಡಿ ಪ್ರತಿಷ್ಠಾಪನೆ ಮಾ. 8, 9,10ಕ್ಕೆ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಆಶೀರ್ವಚನ

ತೀರ್ಥಹಳ್ಳಿ: ತೀರ್ಥಮತ್ತೂರು ಅಂಚೆ ವ್ಯಾಪ್ತಿಯ ಕೊಡಿಗೆಬೈಲು ದೇವಾಲೇಕೊಪ್ಪದಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಪುನರ್ ಪ್ರತಿಷ್ಠಾಪನಾ ಮತ್ತು ಮಹಾಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ…

ವೇರಿಕೋನ್ಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ನನ್ನ ಉದ್ದೇಶ : ಡಾ ಎಂ. ವಿ. ಉರಾಳ್ – ಬಿವಿಐ ನಿಂದ ಉಚಿತ ಶಿಬಿರ ಆಯೋಜನೆ

ವೇರಿಕೋನ್ಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣ ಮಾಡುವುದೇ ನನ್ನ ಉದ್ದೇಶವಾಗಿದ್ದು, ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸುವ ಹಂಬಲ ನನ್ನದಾಗಿದೆ ಎಂದು ವೆರಿಕೋಸ್ ವೇನ್ಸ್ ತಜ್ಞ ವೈದ್ಯರಾದ…

ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ

ಶಿವಮೊಗ್ಗ : ನಗರದ ವರ್ಷಿಣಿ ಯೋಗ ಎಜುಕೇಷನ್‌ ಮತ್ತು ಸ್ಪೋರ್ಟ್‌ರ‍ಸ ಟ್ರಸ್‌್ಟ ವತಿಯಿಂದ ವಾಸವಿ ವಿದ್ಯಾಲಯದಲ್ಲಿ ಇತೀಚೆಗೆ ನಡೆದ ರಾಷ್ಟ್ರಮಟ್ಟದ ಯೋಗ ಪ್ರದರ್ಶನ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ…

*ಮತದಾನದ ಕುರಿತು ಅರಿವು ಮೂಡಿಸಲು ಡಿಸಿ ಸೂಚನೆ*

ಶಿವಮೊಗ್ಗ, ಮಾರ್ಚ್ 04 : ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಹಾಗೂ ಕಳೆ ದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ವಿಶೇಷ…

error: Content is protected !!