ಹುಟ್ಟಿನಿಂದಾದ ಕಿವುಡುತನಕ್ಕೆ ಕಾಕ್ಲಿಯರ್ ಇಂಪ್ಲಾಂಟ್ ವರದಾನ
ಮೊಟ್ಟ ಮೊದಲ ಬಾರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಶಿವಮೊಗ್ಗ, ಫೆಬ್ರವರಿ 28, : ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲ್ಲಿ ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ…
ಮೊಟ್ಟ ಮೊದಲ ಬಾರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಶಿವಮೊಗ್ಗ, ಫೆಬ್ರವರಿ 28, : ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲ್ಲಿ ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ…
ಶಿವಮೊಗ್ಗ, ಫೆಬ್ರವರಿ 27, :ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.ಶಿವಮೊಗ್ಗದ ಸೋಗಾನೆಯಲ್ಲಿ…
ಸಕಲ ಸಿದ್ದತೆಯೊಂದಿಗೆ ಸಜ್ಜುಗೊಂಡಿರುವ ನಗರಶಿವಮೊಗ್ಗ, ಫೆಬ್ರವರಿ 26,: ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.ವಿಮಾನ ನಿಲ್ದಾಣದೊಂದಿಗೆ…
ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಶಿವಮೊಗ್ಗ ತಂಡವು ಫೆಬ್ರವರಿ 25ರಂದು ಸಂಜೆ 4ಕ್ಕೆ ವಿಶೇಷ ಸಂಭ್ರಮ ಆಚರಣೆ ಕಾರ್ಯಕ್ರಮ ಆಯೋಜಿಸಿದೆ ಎಂದು ತಂಡದ…
ಶಿವಮೊಗ್ಗ, ಫೆಬ್ರವರಿ 24 : ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ…
ಶೂನ್ಯ ಸಂಚಾರ ಮತ್ತು ಪರ್ಯಾಯ ಮಾರ್ಗ ಅಧಿಸೂಚನೆಶಿವಮೊಗ್ಗ, ಫೆಬ್ರವರಿ 24, :ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು,…
ಎತ್ತರ ಜಿಗಿತದಲ್ಲಿ 1.58 ದಾಖಲೆಯ ಇತಿಹಾಸ ನಿರ್ಮಿಸಿದ ಕ್ರೀಡಾ ಪ್ರತಿಭೆ. ಕ್ರೀಡೆಯ ಜೊತೆಗೆ ಓದಿನಲ್ಲೂ ಮುಂದಿದ್ದು,ರಾಷ್ಟ್ರ ಮಟ್ಟದ ಎತ್ತರ ಜಿಗಿತದಲ್ಲಿ ಭಾಗವಹಿಸಲಿದ್ದಾರೆ.ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ.ಶ್ರೀ.ಪ್ರಸನ್ನನಾಥ…
*ಮುದ್ರಣ ಮಾಧ್ಯಮದ ವೇಗ, ಸಕಾಲಿಕತೆಗಳನ್ನು ಮರುವ್ಯಾಖ್ಯಾನಿಸಿದ ಡಿಜಿಟಲ್ ಪತ್ರಿಕೋದ್ಯಮ: ಅಶೋಕ್ರಾಮ್* ಶಂಕರಘಟ್ಟ, ಫೆ. 23: ದಿನಪತ್ರಿಕೆಗಳ ನಿಧಾನಗತಿಯ ಪತ್ರಿಕೋದ್ಯಮಕ್ಕೆ ಇನ್ನು ಭವಿಷ್ಯವಿಲ್ಲ. ಎಲ್ಲ ಮಾಧ್ಯಮಗಳು ಸಹ ಇಂದು…
ಶಿವಮೊಗ್ಗ.ಫೆ.22: ಎಲ್ಲಾ ಸಾಧನೆಗಳ ಹಿಂದೆ ಜಲಸಂಪನ್ಮೂಲ ಇದ್ದೇ ಇದೆ. ನೀರಿಲ್ಲದೆ ನಾವಿಲ್ಲ. ಎಲ್ಲಾ ಜೀವಿಗಳಿಗೂ ನೀರು ಅವಶ್ಯಕ. ಪ್ರಾಣಿ, ಪಕ್ಷಿಗಳು ಮೊದಲಾದ ಜೀವಿಗಳಿಗೆ ಸರಹದ್ದು ಇದೆ. ಅವು…
ಶಿವಮೊಗ್ಗ, ಫೆಬ್ರವರಿ 23, : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಾಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ ಫೆ.26 ರಂದು 2022-23 ನೇ…