Category: ಲೋಕಲ್ ನ್ಯೂಸ್

ಕಾಚಿನಕಟ್ಟೆ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಶಿವಮೊಗ್ಗ ಡಿಸೆಂಬರ್ 23 : ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಇವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು, ಜಿಲ್ಲಾ ಪಂಚಾಯತ್…

ಮಕ್ಕಳಿಗೆ ವಾರಾಂತ್ಯ ಕಾರ್ಯಗಾರ

ಶಿವಮೊಗ್ಗ ಡಿಸೆಂಬರ್ 23 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲಾ ಬಾಲ ಭವನ ಸಮಿತಿಯ ವತಿಯಿಂದ 5-16 ವರ್ಷ ವಯೋಮಿತಿಯ…

ಅವಧಿ ವಿಸ್ತರಣೆ

ಶಿವಮೊಗ್ಗ: ಡಿಸೆಂಬರ್ 23 : 2022-23 ನೇ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ರಾಜಶ್ರೀ ಶಾಹುಮಹಾರಾಜ…

ಕುವೆಂಪು ವಿವಿ: ವಿಶ್ವವಿದ್ಯಾಲಯ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ ಶಂಕರಘಟ್ಟ, ಡಿ. 22: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಬಹುಶಿಸ್ತೀಯ ವಿಷಯಗಳನ್ನು ಆಯ್ಕೆಮಾಡಿಕೊಂಡು ಅಧ್ಯಯನಿಸಲು…

ಅಂತರ್ ಜಿಲ್ಲಾಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಚಾಂಪಿಯನ್ ಶಿಫ್ ಗೆದ್ದ ಶಿವಮೊಗ್ಗ ತಂಡ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಆರುಜಿಲ್ಲೆಗಳ ಪತ್ರಕರ್ತ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿತ್ಯಾನಂದ ( ದಿಗ್ವಿಜಯ ನ್ಯೂಸ್) ನೇತೃತ್ವದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ…

ಅಧಿಕೃತ ಸರ್ಕಾರಿ ನೌಕರರಿಗೆ ಮಾತ್ರ ಮಾಹಿತಿ ನೀಡಬೇಕು : ಡಿಸಿ

ಶಿವಮೊಗ್ಗ ಡಿಸೆಂಬರ್ 22 : ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ ಸಮೀಕ್ಷೆ ಕಾರ್ಯಕ್ರಮಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ, ಎನ್‍ಜಿಓ ಅಥವಾ ಯಾವುದೇ ವ್ಯಕ್ತಿಯನ್ನು…

ಸರ್ಕಾರಿ ಗೌರವದೊಂದಿಗೆ ಕೇಶವಮೂರ್ತಿಯವರ ಅಂತ್ಯಕ್ರಿಯೆ

ಶಿವಮೊಗ್ಗ ಡಿಸೆಂಬರ್ 22 : ಡಿಸೆಂಬರ್ 21 ರಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೆಚ್.ಆರ್.ಕೇಶವಮೂರ್ತಿ(88) ಇವರ ಅಂತ್ಯಕ್ರಿಯೆಯು…

ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನಿಗೆ ಹಕ್ಕಪತ್ರ ನೀಡಲು ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವಂತೆ ಸದನದಲ್ಲಿ ಕೇಂದ್ರದ ಗಮನ ಸೆಳೆದ ಸಂಸದ ಶ್ರೀ ಬಿ. ವೈ. ರಾಘವೇಂದ್ರ

ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು…

ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಹೆಚ್ ಆರ್ ಕೇಶವಮೂರ್ತಿಯವರ ನಿಧನಕ್ಕೆ ತೀವ್ರ ಸಂತಾಪ

ರಾಜ್ಯದ ಮೂಲೆ ಮೂಲೆಗೂ ಗಮಕ ಕಲೆಯ ಘಮವನ್ನು ಬೀರಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೊಸಹಳ್ಳಿಯ ಹೆಚ್.ಆರ್.ಕೇಶವಮೂರ್ತಿಯವರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ…

ನೀರಿನ ಕಂದಾಯ ಪರಿಷ್ಕರಣೆ : ವ್ಯತ್ಯಾಸದ ಮೊತ್ತ ಪಾವತಿಸಲು ಸೂಚನೆ

ಶಿವಮೊಗ್ಗ ಡಿಸೆಂಬರ್ 20 :ಶಿವಮೊಗ್ಗ ನಗರವನ್ನು ನಗರಸಭೆಯಿಂದ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲಾದ ಪ್ರಯುಕ್ತ ನೀರಿನ ದರವನ್ನು ಕರ್ನಾಟಕ ಸರ್ಕಾರದ ಆದೇಶ ಹಾಗೂ ಮಹಾನಗರಪಾಲಿಕೆಯ ನಿರ್ದೇಶನದಂತೆ ಪರಿಷ್ಕರಿಸಲಾಗಿದೆ.ಪಾಲಿಕೆಗಳಿಗೆ ಅನ್ವಯಿಸುವ ದರದಂತೆ…

error: Content is protected !!