“ಬೇಕರಿ ಉತ್ಪನ್ನಗಳ”ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ ಆವರಣದ, ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ“ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್,ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಪ್ರ್ಮ್ರುಟ್ ಕೇಕ್, ಸ್ಪಾಂಜ ಕೇಕ್, ಆರೆಂಜ್ ಕೇಕ್, ಬ್ಲಾಕ್ ಪಾರೆಸ್ಟ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋ ನಟ್, ಮಿಲ್ಕ ಬ್ರೆಡ್, ಬ್ರೌನ ಬ್ರೆಡ್, ಪಿಜ್ಜಾ, ಪಪ್ ಪೇಸ್ಟ್ರಿ, ಡ್ಯಾನಿಷ್ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ದಿನಾಂಕ: 22-11-2024 ರಿಂದ 21-12-2024ರವರೆಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು, ತರಬೇತಿ ಶುಲ್ಕ ಒಟ್ಟು ರೂ. 3500/- ಗಳನ್ನು ಪಾವತಿಸಿ, ದಿನಾಂಕ:2011-2024 ರೊಳಗೆ ದೂರವಾಣಿ ಮೂಲಕ ಅಥವಾ ಖುದ್ದಾಗಿ ಈ ಕೆಳಕಂಡ ವಿಳಾಸಕ್ಕೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ.

ಸಂಪರ್ಕಿಸುವ ವಿಳಾಸ:
1) ಡಾ.ಜಯಶ್ರೀ ಎಸ್,ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ-9449187763

2) ಶ್ರೀ. ಜಯಶಂಕರ, 9686555897

error: Content is protected !!