ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ಈ ನಿಟ್ಟಿನಲ್ಲಿ ₹ 1,500 ಕೋಟಿ ಹೂಡಿಕೆ ಮಾಡಲು ರಾಜ್ಯ ಸರ್ಕಾರದೊಂದಿಗೆ ಅಧಿಕೃತ ಒಡಂಬಡಿಕೆಗೆ ಸಹಿ ಹಾಕಿದೆ.