ದಿನಾಂಕ 02 – 12 -2024 ರಂದು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ‘ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಮತ್ತು ಪೋಷಣೆ’ ಕುರಿತು ಒಂದು ದಿನದ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ಕೆಳಕಂಡ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಕೊಳ್ಳಲು ಈ ಮೂಲಕ ತಿಳಿಸಲಾಗಿದೆ. ಮೊದಲು ನೋಂದಾಯಿಸಿದ 25 ರೈತರಿಗೆ ಆದ್ಯತೆ ನೀಡಲಾಗುವುದು. ಮೊಬೈಲ್ ಸಂಖ್ಯೆ: 9448224595, 9916208462, 9113938922,

error: Content is protected !!