ವಿಶೇಷಚೇತನ ಮಕ್ಕಳ ಸೇವೆ ದೇವರ ಸೇವೆ ಮಾಡಿದಂತೆ ಕಿಡ್ಸ್ ಫಿಯೆಸ್ಟಾದಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಅಭಿಪ್ರಾಯ
ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ, ಅವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅಭಿಪ್ರಾಯಿಸಿದರು. ಸರ್ಜಿ ಫೌಂಡೇಶನ್ ಹಾಗೂ ರೌಂಡ್…
“ಬೇಕರಿ ಉತ್ಪನ್ನಗಳ”ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ
“ಬೇಕರಿ ಉತ್ಪನ್ನಗಳ”ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ
ರೌಂಡ್ ಟೇಬಲ್ 166 ಹಾಗೂ ಸರ್ಜಿ ಫೌಂಡೇಶನ್ ನಿಂದನ.13ರಂದು ವಿಷೇಷ ಚೇತನರ ಕಿಡ್ಸ್ ಫಿಯೆಸ್ಟಾ
ಶಿವಮೊಗ್ಗ : ಪ್ರತಿ ವರ್ಷದಂತೆ ಈ ಬಾರಿಯು ಕೂಡ ಶಿವಮೊಗ್ಗ ರೌಂಡ್ ಟೇಬಲ್ 166 ಘಟಕ ಹಾಗೂ ಸರ್ಜಿ ಫೌಂಡೇಶನ್ ಸಂಯುಕ್ತಾಶ್ರಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನ.13…
ಬೇರೆ ಎಲ್ಲಿಯೂ ಶೂಶ್ರಷೆ ಸಿಗದೇ ಇದ್ದವರಿಗೆ ಇಲ್ಲಿ ನಾವು ಅಂಥವರ ಆರೈಕೆ ಮಾಡುತ್ತಿದ್ದೇವೆ: ಡಾ.ತಾನಾಜಿ
ಮನುಷ್ಯ ಜನ್ಮ ಎನ್ನುವುದು ಬಹಳ ದೊಡ್ಡದು ಮತ್ತು ಅಪರೂಪದ್ದು ಎನ್ನುವ ನಂಬಿಕೆ ತಲ ತಲಾಂತರದಿಂದಲೂ ನಮ್ಮಲ್ಲಿ ನಡೆದುಕೊಂಡು ಬಂದಿದೆ. ಸೇವೆಯ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎನ್ನುವ ಆಶಯ…
ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಪ್ರಗತಿ ಪರಿಶೀಲನೆ
ಫಲಾನುಭವಿಗಳನ್ನು ಭೇಟಿ ಮಾಡಿ ಸಮಸ್ಯೆ ಆಲಿಸಬೇಕು : ಚಂದ್ರಭೂಪಾಲ್ಶಿವಮೊಗ್ಗ ಅಕ್ಟೋಬರ್ 29 : ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಪದಾಧಿಕಾರಿಗಳು ಗ್ರಾ.ಪಂ ಮತ್ತು ವಾರ್ಡುವಾರು ಫಲಾನುಭವಿಗಳನ್ನು ಭೇಟಿ ಮಾಡಿ…
Run for Unity – ಏಕತೆಗಾಗಿ ಓಟ
ಸರ್ದಾರ್ ವಲ್ಲಬಾಯ್ ಪಟೇಲ್ ಹಾಗೂ ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ಅಂಗವಾಗಿ ಏಕತೆಗಾಗಿ ಓಟ Post Views: 99
ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ
ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ
ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವ ಯೋಜನೆಯ ಪ್ರಸ್ತಾಪ ಸದ್ಯಕ್ಕಿಲ್ಲ, ಸರ್ಕಾರವಾಗಲಿ ತಾವಾಗಲಿ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ: ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ಇಂದು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯ ಪ್ರಸ್ತಾಪ ಮಲೆನಾಡಿನಲ್ಲಿ ಸಾಕಷ್ಟು ಸುದ್ದಿ…
ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ‘ಯುವಕವಿ ಗೋಷ್ಠಿ’
ಶಿವಮೊಗ್ಗ, ಅಕ್ಟೋಬರ್ 21 ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗದಲ್ಲಿ ವಿಭಾಗವಾರು 20 ರಿಂದ…
ಜೇನುಗಾರಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ. ಅಕ್ಟೋಬರ್ 21 ; ತೋಟಗಾರಿಕೆ ಇಲಾಖೆಯು ಮಡಕೇರಿಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ದಿ;05.11.2024 ರಿಂದ ದಿ:04.02.2025ರ ವರೆಗೆ 3 ತಿಂಗಳು ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು…