ಚಿಣ್ಣರೊಂದಿಗೆ ರಂಗಾಯಣ ಬೇಸಿಗೆ ಶಿಬಿರಕ್ಕೆ ಚಾಲನೆ
ಶಿವಮೊಗ್ಗ, ಎ.12 ಶಿವಮೊಗ್ಗ ರಂಗಾಯಣದಲ್ಲಿ ಆಯೋಜಿಸಲಾಗಿರುವ ಮಕ್ಕಳ ಬೇಸಿಗೆ ಶಿಬಿರ `ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ’ಕ್ಕೆ ರಂಗ ನಿರ್ದೇಶಕ ಕೆ.ಜಿ.ಕೃಷ್ಣಮೂರ್ತಿ ಅವರು ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ…
ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ
ಶಿವಮೊಗ್ಗ, ಏಪ್ರಿಲ್ 11 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2019-20ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಠಿತ ಶಾಲೆಗಳಿಗೆ 5ನೇ…
ಕರಪತ್ರ, ಪೋಸ್ಟರ್ ಮುದ್ರಕರಿಗೆ ಸೂಚನೆ
ಶಿವಮೊಗ್ಗ, ಏಪ್ರಿಲ್ 11 : ಏಪ್ರಿಲ್ 23ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಕಾಶಕರು, ಫ್ಲೆಕ್ಸ್…
ಚುನಾವಣಾ ನೀತಿಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ
ಶಿವಮೊಗ್ಗ, ಏಪ್ರಿಲ್ 11 : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಎಲ್ಲಾ ಪಕ್ಷದ ರಾಜಕೀಯ ವ್ಯಕ್ತಿಗಳು ಜಾತಿ, ಧರ್ಮ,…
ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ
ಶಿವಮೊಗ್ಗ, ಏಪ್ರಿಲ್ 11 : ಶಿವಮೊಗ್ಗ ರಂಗಾಯಣ ಘಟಕವು ಏಪ್ರಿಲ್ 12ರಿಂದ 30ರವರೆಗೆ ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ ಎಂಬ ಶಿರೋನಾಮೆಯಡಿಯಲ್ಲಿ ನಗರದ ಸುವರ್ಣ ಸಂಸ್ಕøತಿ ಭವನದಲ್ಲಿ ವಿಶೇಷ…
ಮತದಾರರು ದಾಖಲೆಗಳನ್ನು ಹೊಂದಿರಲು ಸೂಚನೆ : ಚಾರುಲತಾ ಸೋಮಲ್
ಶಿವಮೊಗ್ಗ, ಏಪ್ರಿಲ್ 10 : ಏಪ್ರಿಲ್ 23ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಅರ್ಹ ಮತದಾರರು ಜಿಲ್ಲಾ ಚುನಾವಣಾ…
ಚುನಾವಣಾ ಮಾರ್ಗಸೂಚಿ ಅನುಸರಿಸಲು ಅಭ್ಯರ್ಥಿಗಳಿಗೆ ಸೂಚನೆ : ಕೆ.ಎ.ದಯಾನಂದ್
ಶಿವಮೊಗ್ಗ, ಏಪ್ರಿಲ್ 09 : ಲೋಕಸಭಾ ಚುನಾವಣೆಗೆ ಆಯ್ಕೆ ಬಯಸಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ಎ.ದಯಾನಂದ್ ಅವರು…
ಮತದಾರರ ಮನೆ ಬಾಗಿಲಿಗೆ ಜಿಲ್ಲಾಧಿಕಾರಿ ಮತದಾನ ಮಾಡುವಂತೆ ಪ್ರೇರೇಪಿಸಲು ಮನೆಗಳಿಗೆ ಸ್ವತಃ ಜಿಲ್ಲಾಧಿಕಾರಿ ಭೇಟಿ
ಶಿವಮೊಗ್ಗ, ಎ.09 :ಈ ಬಾರಿ ಶಿವಮೊಗ್ಗ ಜಿಲ್ಲೆಯನ್ನು ಮತದಾನ ಪ್ರಮಾಣದಲ್ಲಿ ರಾಜ್ಯಕ್ಕೆ ನಂಬರ್ ಒನ್ ಮಾಡಬೇಕು ಎಂದು ಪಣತೊಟ್ಟಿರುವ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ನಗರ ಪ್ರದೇಶಗಳಲ್ಲಿ ಪ್ರತಿ…
ಯುಗಾದಿ ಎಲೆಕ್ಷನ್ ಟ್ಯಾಲೆಂಟ್ ಹಂಟ್
ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ಮೂಲಕ ಯುಗಾದಿ ಹಬ್ಬದ ಸಂಧಬ೯ದಲ್ಲಿ “ಯುಗಾದಿ ಎಲೆಕ್ಷನ್ ಟ್ಯಾಲೆಂಟ್ ಹಂಟ್” ಎನ್ನುವ ವಿಷೇಷ ಕಾಯ೯ಕ್ರಮವನ್ನು ಚುನಾವಣೆಯ ಮತ್ತು ಮತದಾನದ ಜಾಗೃತಿಗಾಗಿ ಆಯೋಜನೆ…
ಅಂಬೇಡ್ಕರ್ – ಬಾಬು ಜಗಜೀವನ್ ರಾಮ್ ದಲಿತ ಚಳುವಳಿಗಳ ಎರಡು ಕಣ್ಣು: – ಜಿಲ್ಲಾಧಿಕಾರಿ ಕೆ.ಎ ದಯಾನಂದ್
ಶಿವಮೊಗ್ಗ, ಏ.5 ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ದಲಿತ ಚಳುವಳಿಗಳ ಎರಡು ಕಣ್ಣು ಎಂದು ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಅಭಿಪ್ರಾಯಪಟ್ಟರು. ನಗರಗದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ,…