ಶಿವಮೊಗ್ಗ, ಆಗಸ್ಟ್ 09 : ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ.