ಶಿವಮೊಗ್ಗ, ಜೂ.24 ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-5ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಜೂನ್ 26 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಗೋಪಾಳಗೌಡ ಬಡಾವಣೆ ಬಿ.ಸಿ.ಡಿ ಮತ್ತು ಇ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!