ಪ್ರಯಾಗರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳಕ್ಕೆ ತೆರಳಲಿಚ್ಛಿಸುವ ಮಲೆನಾಡಿನ ಭಕ್ತಾದಿಗಳಿಗೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ
ಫೆಬ್ರವರಿ 22ರ ಶನಿವಾರ ಸಂಜೆ 4:40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11:10ಕ್ಕೆ ಪ್ರಯಾಗರಾಜ್ ತಲುಪಲಿದೆ ಹಾಗೂ ಫೆಬ್ರವರಿ 25ರಂದು ಬೆಳಿಗ್ಗೆ 5.40ಕ್ಕೆ ಪ್ರಯಾಗರಾಜ್‍ನಿಂದ (ರೈಲು ಸಂಖ್ಯೆ 06224) ಫೆಬ್ರವರಿ 27ರ ಬೆಳಿಗ್ಗೆ 06:45ಕ್ಕೆ ಶಿವಮೊಗ್ಗ ತಲುಪಲಿದೆ ವಿಶೇಷ ರೈಲು ಚಲಿಸಲಿದೆ.
ಫೆಬ್ರವರಿ 15 ರ ಮಧ್ಯಾಹ್ನದ ನಂತರ ವಿಶೇಷ ರೈಲಿನ ಬುಕಿಂಗ್ ಸೇವೆ ಆರಂಭವಾಗಲಿದೆ.