ಶಿವಮೊಗ್ಗ 30. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ಸಾಗರ ಇವರ ವತಿಯಿಂದ ನಗರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 74 ಉರ್ದುಶಾಲೆ ಹತ್ತಿರ,ಗಾಂಧಿನಗರ ಭಾಗಗಳಲ್ಲಿನ ಸಾರ್ವಜನಿಕರು ಮತ್ತು ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿ, ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಸಿಬ್ಬಂದಿಗಳು, ಸ್ವೀಪ್ ಸಮಿತಿ ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.