“ಬೇಕರಿ ಉತ್ಪನ್ನಗಳ”ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ ಶಿವಮೊಗ್ಗ ಆವರಣದ, ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದಲ್ಲಿ “ಅಣಬೆ ಕೃಷಿ ತಾಂತ್ರಿಕತೆ” (Mushroom Cultivation Technology) ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ದಿನಾಂಕ: 27-06-2022 ರಿಂದ 1-07-2022 ರವರೆಗೆ ಆಯೋಜಿಸಲಾಗುತ್ತಿದೆ. ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು, ತರಬೇತಿ ಶುಲ್ಕ ಪ್ರತಿ ದಿನ ರೂ. 100/- ರಂತೆ 5 ದಿನಗಳಿಗೆ ಒಟ್ಟು ರೂ. 500/- ಗಳನ್ನು ಪಾವತಿಸಿ, ದಿನಾಂಕ 25-06-2022ರೊಳಗೆ ದೂರವಾಣಿ ಮೂಲಕ ಅಥವಾ ಖುದ್ದಾಗಿ ಈ ಕೆಳಕಂಡ ವಿಳಾಸಕ್ಕೆ ಸಂಪರ್ಕಿಸಿ ಹೆಸರು ನೊಂದಾಯಿಸಬಹುದಾಗಿದೆ.

ಸೂಚನೆ:

  1. ಮೊದಲು ನೊಂದಾಯಿಸಿದ 25 ಜನರಿಗೆ ಮಾತ್ರ ಅವಕಾಶವಿರುತ್ತದೆ.
  2. ತರಬೇತಿಗೆ ಬರುವಾಗ ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡ್‍ನ್ನು ತರಬೇಕು.
  3. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ.
  4. ಕಡ್ಡಾಯವಾಗಿ ಮಾಸ್ಕ ಧರಿಸಬೇಕು

ಸಂಪರ್ಕಿಸುವ ವಿಳಾಸ:
ಡಾ. ಶಿವಲೀಲಾ ಪಾಟೀಲ.
ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ
ಮೊಬೈಲ್ :7411680410

error: Content is protected !!