ಶಿವಮೊಗ್ಗ, ಸೆಪ್ಟಂಬರ್ 17 : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಕಾನೂನು ತರಬೇತಿ ಶಿಷ್ಯವೇತನ ನೀಡುವ ಯೋಜನೆಯಡಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟಂಬರ್-15 ರಿಂದ ಸೆಪ್ಟಂಬರ್-27ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಧರ್ಮಪ್ಪ ಟಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220206 ನ್ನು ಸಂಪರ್ಕಿಸುವುದು

error: Content is protected !!