ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಶಿಕಾರಿಪುರದಲ್ಲಿ ನಡೆದ ಇಮ್ಯೂನಿಟಿ ಹಾಗೂ ಸುರಕ್ಷತಾ ವಿತರಣೆಯನ್ನು ಕಟ್ಟಡ ಕಾರ್ಮಿಕರಿಗೆ ವಿತರಣೆ ಮಾಡಿದರು. .
ಕಾರ್ಯಕ್ರಮದಲ್ಲಿ ಶ್ರೀ ಗುರುಮೂರ್ತಿಯವರು, ಶ್ರೀ ಕೆ. ಹಾಲಪ್ಪನವರು, ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಸುಕಿತ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
