ಬಿ.ಎಸ್.ಯಡಿಯೂರಪ್ಪನವರು ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.

ರಾಜ ಭವನದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಬಿ.ಎಸ್.ಯಡಿಯೂರಪ್ಪ‌ನವರಿಗೆ ಪ್ರಮಾಣ ವಚನ ಭೋಧಿಸಿದರು.ರಾಜಭವನದಲ್ಲಿ ನಡೆದ ಸಮಾರಂಭಕ್ಕೆ ಬಿಜೆಪಿಯ ಶಾಸಕರು ಸೇರಿದಂತೆ ಹಲವು ಗಣ್ಯರು ಉಪಸ್ತಿತರಿದ್ದರು

error: Content is protected !!