ಶಿವಮೊಗ್ಗ, ಏಪ್ರಿಲ್-26 : ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನೊಂದಿಗೆ ನೋಂದಾವಣೆ ಮಾಡಿಕೊಳ್ಳಬೇಕೆಂದು ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ
ಈ ನೋಂದಾವಣೆ ಪ್ರಕ್ರಿಯೆಯು ಅತ್ಯಂತ ಸರಳ ಹಾಗೂ ಸುಲಭವಾಗಿದ್ದು hಣಣಠಿs://sಚಿsಣ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‍ಸೈಟ್ ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಈ ವೆಬ್‍ಸೈಟ್‍ಗೆ ಭೇಟಿ ನೀಡಿ ಓeತಿ ಇmಠಿಚಿಟಿeಟmeಟಿಣ ಡಿequesಣ ಅನ್ನು ಕ್ಲಿಕ್ ಮಾಡಿ, ನಂತರ ಇmಠಿಚಿಟಿeಟmeಟಿಣ ಡಿequesಣ ನಲ್ಲಿ ಕೋರಲಾದ ಆಸ್ಪತ್ರೆಯ ವಿವರಗಳನ್ನು ಭರ್ತಿಮಾಡಿ, ಅವಶ್ಯಕ ದಾಖಲೆಗಳೊಂದಿಗೆ ಅನ್‍ಲೈನ್‍ನಲ್ಲಿ ಸಲ್ಲಿಸುವುದು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಈ ಕೋರಿಕೆಗಳನ್ನು ಪರಿಶೀಲಿಸಿ ಆನ್‍ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ.
ಎಲ್ಲಾ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಂಡು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ hಣಣಠಿ://ಚಿಡಿogಥಿಚಿ.ಞಚಿಡಿಟಿಚಿಣಚಿಞಚಿ.gov.iಟಿ/sಚಿsಣ/ ಅಥವಾ ಟೋಲ್‍ಫ್ರೀ ನಂ.: 18004258330 ನ್ನು ಸಂಪರ್ಕಿಸುವುದು.