ಶಿವಮೊಗ್ಗ. ಜೂನ್ 04 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮೇ-2019ರ ಮಾಹೆಯಲ್ಲಿ ಜಿಲ್ಲೆಯ 30 ಪುರುಷರು ಹಾಗೂ 23 ಮಹಿಳೆಯರು ಸೇರಿದಂತೆ ಒಟ್ಟು 53 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಎಸ್‍ಎಸ್‍ಎಲ್‍ಸಿ ಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ 03, ಎಸ್‍ಎಸ್‍ಎಲ್‍ಸಿ ಹಾಗೂ ಪದವೀಧರರಲ್ಲದವರು 23, ಪದವೀಧರರು ಹಾಗೂ ದ್ವಿಪದವೀಧರರು -09, ತಾಂತ್ರಿಕ ಪದವೀಧರರು-18 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!