ಡಾ: ಪ್ರಕಾಶ್ ನಡೂರ್ ಇವರನ್ನು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದ ನೂತನ ಡೀನ್ ಆಗಿ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ಮಹಾವಿದ್ಯಾಲಯ, ಬೀದರ, ನೇಮಕ ಮಾಡಿದೆ. ಇವರು ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ, ಪಶುವೈದ್ಯಕಿಯ ಮಹಾವಿದ್ಯಾಯ ಬೆಂಗಳೂರಿನಲ್ಲಿ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಹಲವು ಸ್ಥರದಲ್ಲಿ ಕಾರ್ಯನಿರ್ವಹಿಸಿ ವಿಶ್ವವಿದ್ಯಾಲಯಕ್ಕೆ ಗಣನೀಯ ಸೇವೆ ಸಲ್ಲಿಸಿದ್ದಾರೆ.

error: Content is protected !!