ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಬಹುಅಂಗಾಂಗ ವೈಫಲ್ಯದಿಂದಾಗಿ ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರ್ನಾಡ್ ಅವರಿಗೆ 81 ವರ್ಷ ವಯಸ್ಸಾಗಿತ್ತು ಕಾರ್ನಾಡ್ ಅವರ ಅಗಲಿಕೆಯಿಂದ ಸಾಹಿತ್ಯ ಲೋಕಕ್ಕೆ ತುಂಬಾಲಾರದ ನಷ್ಟವಾಗಿದೆ.

error: Content is protected !!