“ಬೇಕರಿ ಉತ್ಪನ್ನಗಳ”ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಶಿವಮೊಗ್ಗ, ನವೆಂಬರ್ ೦೪ : ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ನವೆಂಬರ್ ೦೬ರಮದು ಬೆಳಿಗ್ಗೆ ೧೦ಗಂಟೆಗೆ ನವುಲೆಯ ವಿವಿ ಆವರಣದಲ್ಲಿ ನೆರೆ ಮತ್ತು ಬರ ನಿರ್ವಹಣೆ ಕುರಿತು ಒಂದು ದಿನದ ವಿಚಾರಸಂಕಿರಣವನ್ನು ಏರ್ಪಡಿಸಿದೆ.
ಈ ವಿಚಾರ ಸಂಕಿರಣವನ್ನು ಬೆಂಗಳೂರಿನ ಕರ್ನಾಟಕ ರಿಮೋಟ್ ಸೆನ್ಸಿಂಗ್ ಏಜೆನ್ಸಿಯ ನಿರ್ದೇಶಕ ಡಾ|| ಡಿ.ಕೆ.ಪ್ರಭುರಾಜ್ ಅವರು ಉದ್ಘಾಟಿಸಲಿರುವರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಸಂಶೋಧನಾ ನಿರ್ದೇಶಕ ಡಾ|| ಬಿ.ಆರ್.ಹೆಗಡೆ ಸೇರಿದಂತೆ ಅನೇಕ ಕ್ಷೇತ್ರಗಳ ತಜ್ಞರು ಭಾಗವಹಿಸಿ, ವಿಷಯ ಮಂಡನೆ ಮಾಡಲಿದ್ದಾರೆ.
ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ವಿಚಾರ ಸಂಕಿರಣದ ಲಾಭ ಪಡೆದುಕೊಳ್ಳುವಂತೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಕೆ.ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!