News Next


ಶಿವಮೊಗ್ಗ, ನವೆಂಬರ್ 19 :
ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ.
ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸುವ ಸಂಬಂಧ ಹೆಚ್ಚಿನ ಮಾಹಿರಿಗಾಗಿ ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ-9480823000, ಭದ್ರಾವತಿ -9743370815, ಶಿಕಾರಿಪುರ- 9241584070, ಸೊರಬ-9480823003, ಸಾಗರ-9480823003, ಹೊಸನಗರ-8197473246 ಗಾಜನೂರು – 9241584070, ತೀರ್ಥಹಳ್ಳಿ-9480823000 ಹಾಗೂ ಮೀನುಗಾರಿಕೆ ಉಪನಿರ್ದೇಶಕರು ಶಿವಮೊಗ್ಗ – 9448930021 ಗಳನ್ನು ಸಂಪರ್ಕಿಸಬಹುದೆಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!