ಶಿವಮೊಗ್ಗ, ಜೂನ್ 27, : 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿನ ಅಗ್ರಿಕಲ್ಚರ್ ಇನ್ಶ್ಯೂರೆನ್ಸ್ ಕಂಪನಿಗಳ ಸಹಯೋಗದೊಂದಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ-2023ರ ಮುಂಗಾರು ಹಂಗಾಮಿನ ಹೋಬಳಿ ಮಟ್ಟಕ್ಕೆ ಒಳಗೊಂಡಿರುವ ಬೆಳೆಗಳ ಪಟ್ಟಯಿರುವ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಬಿಡುಗಡೆಗೊಳಿಸಲಾಯಿತು.