ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರರವರು ಇಂದು ಬೆಂಗಳೂರಿನಲ್ಲಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಮಾನ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬೇಟಿ ಮಾಡಿ ಶುಭಕೋರಿದರು ಹಾಗೂ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಕಡಲಕೊರೆತದಿಂದ ಉಂಟಾದ ಪ್ರದೇಶಗಳಲ್ಲಿ ಹಾನಿಯ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಸೂಕ್ತ ಕ್ರಮಕೈಕೊಳ್ಳುವಂತೆ ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು..

error: Content is protected !!