News Next

ಶಿವಮೊಗ್ಗ, ಆಗಸ್ಟ್ 06 : || ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವ ವಿವಿಧ ನಿಗಮಗಳ ವತಿಯಿಂದ 2021-22ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಮೈಕ್ರೋ ಕ್ರೆಡಿಟ್, ಭೂ ಒಡೆತನ, ಸ್ವಯಂ ಉದ್ಯೋಗ ಉದ್ಯಮಶೀಲತಾ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಡಾ|| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ www.adci.karnataka.gov.in, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ www.adijambava.karnataka.gov.in, ಹಾಗೂ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ www.banjarathanda.kar.nic.in, email: ktdclit@gmail.com ವೆಬ್‍ಸೈಟ್‍ಗಳಲ್ಲಿ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಂಡು ದಿ: 02/09/2021 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಂಗನಾಥ ನಿಲಯ, ಗಾಂಧಿನಗರ, 6ನೇ ತಿರುವು, ‘ಎ’ಬ್ಲಾಕ್, ಶಿವಮೊಗ್ಗ, ದೂ.ಸಂ.: 08182-224349 ನ್ನು ಸಂಪರ್ಕಿಸುವುದು.

error: Content is protected !!