ಶಿಕಾರಿಪುರ ತಾಲೂಕು ಹಾರೋಗೊಪ್ಪ ಗ್ರಾಮ ಪಂಚಾಯತಿ ಅತ್ತಿಬೈಲು ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮೆಕ್ಕೆಜೋಳ ಮತ್ತು ಭತ್ತದ ಬೆಳೆಯನ್ನು ರೈತರ ಹೊಲಕ್ಕೆ ತೆರಳಿ ಪರಿಶೀಲಿಸಿದರು. ಶಿಕಾರಿಪುರ ತಹಶೀಲ್ದಾರ್ ಕವಿರಾಜ್ ಉಪಸ್ಥಿತರಿದ್ದರು.