ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ನಡೆದ‌ ಘಟನೆ ಸಂಬಂಧ ಜಿಲ್ಲಾಡಳಿತದ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಕಾನೂನಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ. ಡಿಸಿ, ಎಸ್‌ಪಿ ಹಾಗೂ ಸ್ಥಳೀಯ ಶಾಸಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ‌.

ಡಾ.ನಾರಾಯಣಗೌಡ.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು.

error: Content is protected !!